Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನ ಸಾನ್ನಿಧ್ಯ ಪ್ರಕಾಶದಿಂದ ಉರಿಗೆಂಡಗಳು ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಉರಿಗೆಂಡಗಳು ಹೊರಟುಬರುತ್ತಿದ್ದವು ಅಷ್ಟು ಪ್ರಜ್ವಲವಾಗಿತ್ತು ಆತನ ಸಾನ್ನಿಧ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನ ಸಾನ್ನಿಧ್ಯಪ್ರಕಾಶದಿಂದ ಉರಿಗೆಂಡಗಳು ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಉರಿಯುವ ಕಲ್ಲಿದ್ದಲಿನಂತಿದ್ದ ಕಿಡಿಗಳು ಆತನ ಸುತ್ತಲೂ ಇದ್ದ ಬೆಳಕಿನಿಂದ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರ ಸನ್ನಿಧಿಯ ಪ್ರಕಾಶದಿಂದ ಮಿಂಚಿನ ಜ್ವಾಲೆಗಳು ಹೊರಹೊಮ್ಮಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:13
3 ತಿಳಿವುಗಳ ಹೋಲಿಕೆ  

ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.


ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.


ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು