2 ಸಮುಯೇಲ 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ ಮೊಳಗಿತು ವಾಣಿ ಆ ಪರಮೋನ್ನತನಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಆಕಾಶದಿಂದ ಗುಡುಗಿದನು; ಪರಾತ್ಪರನು ಧ್ವನಿಗೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಆಕಾಶದಿಂದ ಗುಡುಗಿದನು! ಸರ್ವೋನ್ನತನಾದ ದೇವರು ತನ್ನ ಸ್ವರ ಕೇಳುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು. ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು. ಅಧ್ಯಾಯವನ್ನು ನೋಡಿ |