2 ಸಮುಯೇಲ 22:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರನೇ ನನಗೆ ಪೊರೆಬಂಡೆ, ನನ್ನ ಕಲ್ಲು ಕೋಟೆ, ಆತನೇ ವಿಮೋಚಕ ನನಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ನನ್ನ ಬಂಡೆ; ನನ್ನ ಕೋಟೆ; ನನ್ನ ವಿಮೋಚಕ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಹೇಳಿದನು: “ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ, ಅಧ್ಯಾಯವನ್ನು ನೋಡಿ |