Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಶುದ್ಧನಿಗೆ ಪರಿಶುದ್ಧನೂ, ವಕ್ರಬುದ್ಧಿಯವನಿಗೆ ವಕ್ರನೂ ಆಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಶುದ್ಧನಿಗಾತ ಪರಿಶುದ್ಧನು ಮೂರ್ಖನಿಗಾತ ಮಹಾವಕ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಶುದ್ಧನಿಗೆ ಪರಿಶುದ್ಧನೂ ಮೂರ್ಖನಿಗೆ ವಕ್ರನೂ ಆಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀನು ಪರಿಶುದ್ಧರಿಗೆ ಪರಿಶುದ್ಧನಾಗಿರುವೆ; ಮೋಸಗಾರರಿಗೆ ಜಾಣನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ, ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:27
9 ತಿಳಿವುಗಳ ಹೋಲಿಕೆ  

ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.


ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?


ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.


ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು