2 ಸಮುಯೇಲ 22:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ದೀನದಲಿತರನು ಉದ್ಧರಿಸುವನು ಗರ್ವಿಗಳನು ಗುರುತಿಸಿ ತಗ್ಗಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ದೀನರನ್ನು ಉದ್ಧರಿಸುತ್ತೀ; ಹವ್ಮಿುನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೀನು ದೀನರನ್ನು ಮೇಲಕ್ಕೆತ್ತುವೆ; ಗರ್ವಿಷ್ಠರನ್ನಾದರೋ ತುಳಿದುಬಿಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ದೀನರನ್ನು ರಕ್ಷಿಸುತ್ತೀರಿ; ಆದರೆ ನೀವು ಗರ್ವಿಷ್ಠರನ್ನು ತಗ್ಗಿಸಲು ನಿಮ್ಮ ಕಣ್ಣುಗಳು ಅವರ ಮೇಲೆ ಇರುತ್ತವೆ. ಅಧ್ಯಾಯವನ್ನು ನೋಡಿ |