2 ಸಮುಯೇಲ 22:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಿನ್ನ ಬಲದಿಂದ ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಿನ್ನ ಶಕ್ತಿಯಿದ್ದಲ್ಲಿ ನಾ ದಂಡಿನ ಮೇಲೆ ಬೀಳಬಲ್ಲೆ ದೈವನೆರವಿದ್ದಲ್ಲಿ ನಾ ಕೋಟೆಕೊತ್ತಲನೆ ಹಾರಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಪ್ರಾಕಾರವನ್ನು ಲಂಘಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಿನ್ನ ಸಹಾಯದಿಂದಲೇ, ನಾನು ವೈರಿಗಳ ಮೇಲೆ ಬೀಳುವೆನು. ನಿನ್ನ ಸಹಾಯದಿಂದಲೇ ನಾನು ಶತ್ರುಗಳ ಗೋಡೆಗಳನ್ನು ಹತ್ತಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು. ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು. ಅಧ್ಯಾಯವನ್ನು ನೋಡಿ |