Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯುದ್ಧವಿದ್ಯೆಯ ಕಲಿತೆ ಆತನಿಂದಲೆ ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆತನೇ ನನಗೆ ಯುದ್ಧ ವಿದ್ಯೆಯನ್ನು ಕಲಿಸಿದದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆತನು ಯುದ್ಧಕ್ಕಾಗಿ ನನ್ನನ್ನು ತರಬೇತುಗೊಳಿಸುವನು. ಆದ್ದರಿಂದ ನನ್ನ ತೋಳುಗಳು ಹಿತ್ತಾಳೆಯ ಬಿಲ್ಲನ್ನೂ ಬಗ್ಗಿಸಬಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು. ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:35
7 ತಿಳಿವುಗಳ ಹೋಲಿಕೆ  

ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.


ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.


ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು