2 ಸಮುಯೇಲ 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ, “ಬೆತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು,” ಎಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ - ಬೇತ್ಲೆಹೇಮ್ ಊರಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವದಾದರೆ ಎಷ್ಟೋ ಒಳ್ಳೇದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದಾವೀದನಿಗೆ ತನ್ನ ಸ್ವಸ್ಥಳದ ನೀರನ್ನು ಕುಡಿಯಲು ಅತಿಯಾಸೆಯಾಯಿತು. ದಾವೀದನು, “ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ಯಾರಾದರೂ ನೀರನ್ನು ನನಗೆ ತಂದುಕೊಟ್ಟರೆ ಎಷ್ಟು ಚೆನ್ನಾಗಿರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು. ಅಧ್ಯಾಯವನ್ನು ನೋಡಿ |