Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ [ಮೊದಲಿನ] ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬೆನಾಯನು ಮೂವತ್ತು ಮಂದಿ ಪರಾಕ್ರಮಿಗಳಿಗಿಂತ ಹೆಚ್ಚು ಗೌರವಕ್ಕೆ ಪಾತ್ರನಾದರೂ ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ತನ್ನ ಅಂಗರಕ್ಷಕ ಪಡೆಯ ನಾಯಕನನ್ನಾಗಿ ಬೆನಾಯನನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು. ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ. ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:23
7 ತಿಳಿವುಗಳ ಹೋಲಿಕೆ  

ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು.


ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.


ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?


ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.


ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು,


ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು