Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹುಷಾ ಊರಿನವನಾದ ಮೆಬುನ್ನೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅನಾತೋತಿನವನಾದ ಅಬೀಯೆಜೆರನು; ಹುಷಾ ಊರಿನವನಾದ ಮೆಬುನೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:27
5 ತಿಳಿವುಗಳ ಹೋಲಿಕೆ  

ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.


ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.


ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೆಜೆರ,


ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.


ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು