2 ಸಮುಯೇಲ 23:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅಹೋಹ್ಯನಾದ ಚಲ್ಮೋನನು; ನೆಟೋಫದವನಾದ ಮಹರೈ; ಅಧ್ಯಾಯವನ್ನು ನೋಡಿ |
ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.