Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೆಟೋಪದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ನಾಡಿನ ಗಿಬೆಯ ಊರಿನ ರೀಬೈ ಎಂಬವನ ಮಗ ಇತ್ತೈ, ಪಿರಾತೋನ್ಯನಾದ ಬೆನಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬವನ ಮಗನಾದ ಇತ್ತೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೆಟೋಫದವನಾದ ಬಾಣನ ಮಗ ಹೇಲೆದ್, ಬೆನ್ಯಾಮೀನ್ ಕುಟುಂಬದ ಗಿಬೆಯದ ರೀಬೈ ಎಂಬವನ ಮಗನಾದ ಇತ್ತೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೆಟೋಫದವನಾದ ಬಾಣನ ಮಗ ಹೆಲೇಬ್, ಬೆನ್ಯಾಮೀನ್ಯರಿಗೆ ಸೇರಿದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:29
7 ತಿಳಿವುಗಳ ಹೋಲಿಕೆ  

ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.


ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.


ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.


ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಬೇತ್ಲೆಹೇಮ್ ಮತ್ತು ನೆಟೋಫ ಊರಿನವರು - 188.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು