Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅರಾಬಾ ತಗ್ಗಿನವನಾದ ಅಬೀಅಲ್ಬೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅರಾಬಾದ ಅಬೀಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅರಾಬಾ ತಗ್ಗಿನವನಾದ ಅಬೀ ಅಲ್ಬೋನನು; ಬಹರೂಮ್ಯನಾದ ಅಜ್ಮಾವೆತನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:31
6 ತಿಳಿವುಗಳ ಹೋಲಿಕೆ  

ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗಿ ಮನೆಗೆ ಹೋಗು” ಎಂದು ಹೇಳಲು ಅವನು ಹಿಂದಿರುಗಿ ಹೋದನು.


ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,


ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.


ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು,


ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು