2 ಸಮುಯೇಲ 24:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ಜೋರ್ಡನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ತೊಡಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಯೊರ್ದನ್ ಹೊಳೆಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ತೊಡಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರು ಜೋರ್ಡನ್ ನದಿಯನ್ನು ದಾಟಿ ಅರೋಯೇರಿನಲ್ಲಿ ಪಾಳೆಯ ಮಾಡಿಕೊಂಡರು. ಅವರ ಪಾಳೆಯವು ನಗರದ ಬಲ ಅಂಚಿನಲ್ಲಿತ್ತು. (ಆ ನಗರವು ಗಾದ್ ಕಣಿವೆಯ ಮಧ್ಯಭಾಗದಲ್ಲಿಯೂ ಯಗ್ಜೇರಿನ ಮಾರ್ಗದಲ್ಲಿಯೂ ಇತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು. ಅಧ್ಯಾಯವನ್ನು ನೋಡಿ |