Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಅವರು ಗಿಲ್ಯಾದಿಗೆ ಮತ್ತು ತಖ್ತೀಮ್ ಹೊಜೀ ಪ್ರದೇಶಕ್ಕೂ ಯಾನಿನದಾನಿಗೂ, ಚೀದೋನಿನ ಸುತ್ತಲೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:6
10 ತಿಳಿವುಗಳ ಹೋಲಿಕೆ  

ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;


ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.


ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.


ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು