2 ಸಮುಯೇಲ 24:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್‍ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ತೂರ್ ಕೋಟೆಗೂ ಹಿವ್ವಿಯರ ಮತ್ತು ಕಾನಾನ್ಯರ ಎಲ್ಲಾ ನಗರಗಳಿಗೂ ಯೆಹೂದದ ದಕ್ಷಿಣಕ್ಕಿರುವ ಬೇರ್ಷೆಬಕ್ಕೂ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು. ಅಧ್ಯಾಯವನ್ನು ನೋಡಿ |