2 ಸಮುಯೇಲ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರ ಕೊಡಲಾರದೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈಷ್ಬೋಶೆತನು ಅಬ್ನೇರನಿಗೆ ಏನನ್ನೂ ಹೇಳಿಲಿಲ್ಲ. ಈಷ್ಬೋಶೆತನು ಅವನಿಗೆ ಬಹಳ ಭಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಈಷ್ಬೋಶೆತನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು. ಅಧ್ಯಾಯವನ್ನು ನೋಡಿ |