2 ಸಮುಯೇಲ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದಲ್ಲದೆ, ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ನಾನು ನೂರುಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದುಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು,” ಎಂಬುದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮತ್ತು ಅವನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು ಎಂಬದಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಹೆಂಡತಿಯಾದ ಮೀಕಲಳನ್ನು ನನ್ನ ಬಳಿಗೆ ಕಳುಹಿಸು. ಅವಳನ್ನು ನನಗೆ ಕೊಡುವುದಾಗಿ ಮಾತುಕತೆಯಾಗಿತ್ತು. ಅವಳನ್ನು ಪಡೆಯಲು ನಾನು ನೂರು ಜನ ಫಿಲಿಷ್ಟಿಯರನ್ನು ಕೊಂದಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು. ಅಧ್ಯಾಯವನ್ನು ನೋಡಿ |