2 ಸಮುಯೇಲ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಆರು: ಚೊಚ್ಚಲ ಮಗ ಅಮ್ನೋನನು; ಇವನು ಜೆಸ್ರೀಲಿನವಳಾದ ಅಹೀನೋವಮಳ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು - ಚೊಚ್ಚಲ ಮಗನು ಅಮ್ನೋನನು; ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನಿಗೆ ಹೆಬ್ರೋನಿನಲ್ಲಿ ಆರು ಮಂದಿ ಗಂಡುಮಕ್ಕಳು ಹುಟ್ಟಿದರು. ಅಮ್ನೋನನು ಮೊದಲನೆಯ ಮಗ. ಇಜ್ರೇಲಿನವಳಾದ ಅಹೀನೋವಮಳು ಅಮ್ನೋನನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಅಧ್ಯಾಯವನ್ನು ನೋಡಿ |