2 ಸಮುಯೇಲ 3:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅರಸನ ಬಳಿಗೆ ಹೋಗಿ, “ನೀವು ಮಾಡಿದ್ದೇನು? ಅಬ್ನೇರನು ನಿಮ್ಮ ಬಳಿಗೆ ಬಂದಿದ್ದನಂತೆ; ನೀವು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅರಸನ ಬಳಿಗೆ ಹೋಗಿ - ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ; ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೋವಾಬನು ರಾಜನ ಬಳಿಗೆ ಬಂದು, “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದರೂ ಅವನನ್ನು ದಂಡಿಸದೆ ಯಾಕೆ ಕಳುಹಿಸಿಬಿಟ್ಟೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಯೋವಾಬನು ಅರಸನ ಬಳಿಗೆ ಬಂದು, “ಏನು ಮಾಡಿದೆ? ಅಬ್ನೇರನು ನಿನ್ನ ಬಳಿಗೆ ಬಂದನು. ಅವನು ಹೋಗಿ ಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಏಕೆ? ಅಧ್ಯಾಯವನ್ನು ನೋಡಿ |