2 ಸಮುಯೇಲ 3:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅನಂತರ ದಾವೀದನನ್ನು ಬಿಟ್ಟು ಹೊರಗೆ ಹೋಗಿ ಅಬ್ನೇರನನ್ನು ಕರೆದುತರುವಂತೆ ದೂತರನ್ನು ಅಟ್ಟಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡುಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದಾವೀದನನ್ನು ಬಿಟ್ಟು ಹೊರಗೆ ಹೋಗಿ ಅಬ್ನೇರನನ್ನು ಕರತರುವಂತೆ ದೂತರನ್ನು ಅಟ್ಟಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರಕೊಂಡುಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೋವಾಬನು ದಾವೀದನನ್ನು ಬಿಟ್ಟು, ಅಬ್ನೇರನನ್ನು ಸಿರಾ ಬಾವಿಯ ಬಳಿಯಿಂದ ಕರೆತರಲು ದೂತರನ್ನು ಕಳುಹಿಸಿದನು. ಅಬ್ನೇರನನ್ನು ದೂತರು ಹಿಂದಕ್ಕೆ ಕರೆತಂದರು. ಈ ಸಂಗತಿಯು ದಾವೀದನಿಗೆ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದಾಗ, ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು. ಅವರು ಅವನನ್ನು ಸಿರಾ ಎಂಬ ಬಾವಿಯಿಂದ ತಿರುಗಿ ಕರೆದುಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು. ಅಧ್ಯಾಯವನ್ನು ನೋಡಿ |