2 ಸಮುಯೇಲ 3:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರೆಲ್ಲರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ ಕುಷ್ಠರೋಗಿಗಳೂ ಕುಂಟರೂ ಕತ್ತಿಯಿಂದ ಹತರಾಗುವವರೂ ಭಿಕ್ಷೆ ಬೇಡುವವರೂ ಇದ್ದೇ ಇರಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು. ಅಧ್ಯಾಯವನ್ನು ನೋಡಿ |