2 ಸಮುಯೇಲ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು; ಅಧ್ಯಾಯವನ್ನು ನೋಡಿ |