2 ಸಮುಯೇಲ 3:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಯೇಲರಲ್ಲಿ ಹತನಾದವನು ಒಬ್ಬ ಶ್ರೇಷ್ಠನಾಯಕ ಹಾಗು ಮಹಾಪುರುಷ ಆಗಿದ್ದನೆಂಬುದು ನಿಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅರಸನು ತನ್ನ ಸೇವಕರಿಗೆ - ಈ ಹೊತ್ತು ಇಸ್ರಾಯೇಲ್ಯರಲ್ಲಿ ಹತವಾದವನು ಪ್ರಭುವೂ ಮಹಾಪುರುಷನೂ ಆಗಿದ್ದಾನೆಂಬದು ನಿಮಗೆ ಗೊತ್ತುಂಟಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ರಾಜನಾದ ದಾವೀದನು ತನ್ನ ಸೇವಕರಿಗೆ, “ಇಸ್ರೇಲಿನಲ್ಲಿ ಇಂದು ಮಹಾಪುರುಷನಾದ ನಾಯಕನೊಬ್ಬನು ಸತ್ತನೆಂಬುದು ನಿಮಗೆಲ್ಲ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ? ಅಧ್ಯಾಯವನ್ನು ನೋಡಿ |