2 ಸಮುಯೇಲ 3:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು. ಅಧ್ಯಾಯವನ್ನು ನೋಡಿ |