2 ಸಮುಯೇಲ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲ ಇಸ್ರಯೇಲರಲ್ಲೂ ಯೆಹೂದ್ಯರಲ್ಲೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸುವುದಾಗಿ ಸರ್ವೇಶ್ವರನಾದ ದೇವರು ದಾವೀದನಿಗೆ ವಾಗ್ದಾನ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲಾ ಇಸ್ರಾಯೇಲ್ಯರಲ್ಲಿಯೂ ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಸೌಲನ ಕುಟುಂಬದಿಂದ ರಾಜ್ಯವನ್ನು ತಪ್ಪಿಸಿ, ಯೆಹೋವ ದೇವರು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ, ಅಧ್ಯಾಯವನ್ನು ನೋಡಿ |