Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ, ಇಂದಿನ ವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಅಂದಿನವರೆಗೂ ಅಲ್ಲೇ ಪ್ರವಾಸಿಗಳಾಗಿ ಇದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಬೇರೋತ್ಯರು ಗಿತ್ತಯಿವಿುಗೆ ಓಡಿಹೋಗಿ ಇಂದಿನವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೇರೋತಿನ ಜನರು ಗಿತ್ತಯಿಮಿಗೆ ಓಡಿಹೋದರು. ಅವರು ಇವತ್ತಿನವರೆಗೂ ಅಲ್ಲಿ ನೆಲೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಇಂದಿನವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:3
3 ತಿಳಿವುಗಳ ಹೋಲಿಕೆ  

ಹಾಚೋರ್, ರಾಮಾ, ಗಿತ್ತಯಿಮ್,


ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.


ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು