2 ಸಮುಯೇಲ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೆಬ್ರೋನಿನಿಂದ ಜೆರುಸಲೇಮಿಗೆ ಬಂದ ಮೇಲೆ ದಾವೀದನು ಹೆಚ್ಚುಮಂದಿ ಸ್ತ್ರೀಯರನ್ನು ಪತ್ನಿಯರನ್ನಾಗಿ ಹಾಗು ಉಪಪತ್ನಿಯರನ್ನಾಗಿ ಮಾಡಿಕೊಂಡನು. ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣು ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದಾವೀದನು ಹೆಬ್ರೋನಿನಿಂದ ಯೆರೂಸಲೇವಿುಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣುಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದಾವೀದನು ಹೆಬ್ರೋನಿನಿಂದ ಜೆರುಸಲೇಮಿಗೆ ಹೋದನು. ದಾವೀದನಿಗೆ ಜೆರುಸಲೇಮಿನಲ್ಲಿ ಅನೇಕ ಪತ್ನಿಯರೂ ಉಪಪತ್ನಿಯರೂ ಇದ್ದರು. ಜೆರುಸಲೇಮಿನಲ್ಲಿ ದಾವೀದನಿಗೆ ಅನೇಕ ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ, ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದ್ದರಿಂದ ಅವನಿಗೆ ಇನ್ನೂ ಹೆಚ್ಚು ಪುತ್ರ, ಪುತ್ರಿಯರು ಹುಟ್ಟಿದರು. ಅಧ್ಯಾಯವನ್ನು ನೋಡಿ |