Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಇವು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು - ಶಮ್ಮೂವ, ಶೋಬಾಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜೆರುಸಲೇಮಿನಲ್ಲಿ ದಾವೀದನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:14
9 ತಿಳಿವುಗಳ ಹೋಲಿಕೆ  

ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು.


ಅಲ್ಲಿ ಅವನಿಗೆ ಹುಟ್ಟಿದ ಗಂಡು ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,


ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,


ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.


ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು