2 ಸಮುಯೇಲ 5:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಫಿಲಿಷ್ಟಿಯರು ಇನ್ನೊಮ್ಮೆ ಹೊರಟುಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಫಿಲಿಷ್ಟಿಯರು ಮತ್ತೆ ರೆಫಾಯೀಮ್ ಕಣಿವೆಗೆ ಬಂದು ಪಾಳೆಯವನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಫಿಲಿಷ್ಟಿಯರು ಮತ್ತೆ ತಿರುಗಿಬಂದು, ರೆಫಾಯಿಮಿನ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು. ಅಧ್ಯಾಯವನ್ನು ನೋಡಿ |