2 ಸಮುಯೇಲ 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದಾವೀದನು ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದಾಗ ಅವರು, “ನೀನು ನೆಟ್ಟಗೆ ಹೋಗಿ ಅವರ ಮೇಲೆ ದಾಳಿ ಮಾಡಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ನೆಟ್ಟಗೆ ಹೋಗಿ ಅವರ ಮೇಲೆ ಬೀಳಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಈ ಸಮಯದಲ್ಲಿ ಯೆಹೋವನು ದಾವೀದನಿಗೆ, “ಅಲ್ಲಿಗೆ ಹೋಗಬೇಡ. ಅವರ ಸೈನ್ಯವನ್ನು ಸುತ್ತಿಕೊಂಡು ಹಿಂದಿನಿಂದ ಅವರನ್ನು ಸಮೀಪಿಸು. ಬಾಲ್ಯಾಮ್ ಮರಗಳಿರುವ ಮತ್ತೊಂದು ಕಡೆಯಿಂದ ಅವರ ಮೇಲೆ ಆಕ್ರಮಣ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು. ಅಧ್ಯಾಯವನ್ನು ನೋಡಿ |