2 ಸಮುಯೇಲ 6:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಿಂದ ಎಲ್ಲರನ್ನೂ ಆಶೀರ್ವದಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ, ಅಧ್ಯಾಯವನ್ನು ನೋಡಿ |