2 ಸಮುಯೇಲ 6:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನೂ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲಾದ ಆ ದೇವರ ಮಂಜೂಷದ ಮುಂದೆ ಅಹೀಯೋವನು ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನು ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬೆಟ್ಟದ ಮೇಲಿನ ಅಬೀನಾದಾಬನ ಮನೆಯಿಂದ ಹೊಸ ಬಂಡಿಯನ್ನು ತರುವಾಗ ಉಜ್ಜನೂ ಅಹಿಯೋವನೂ ಮುನ್ನಡೆಸಿದರು. ಈ ಬಂಡಿಯ ಮೇಲೆ ದೇವರ ಪವಿತ್ರ ಪೆಟ್ಟಿಗೆಯಿತ್ತು. ಉಜ್ಜನೂ ಬಂಡಿಯ ಮೇಲಿದ್ದನು. ಪವಿತ್ರ ಪೆಟ್ಟಿಗೆಯ ಮುಂದೆ ಅಹಿಯೋವನು ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದಾಗ ಅಹಿಯೋವನು ದೇವರ ಮಂಜೂಷದ ಮುಂದೆ ನಡೆದನು. ಅಧ್ಯಾಯವನ್ನು ನೋಡಿ |