2 ಸಮುಯೇಲ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವವು; ನಿನ್ನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |