2 ಸಮುಯೇಲ 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದೇ ರಾತ್ರಿಯಲ್ಲಿ ನಾತಾನನಿಗೆ ಯೆಹೋವನ ಮಾತು ಕೇಳಿ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದೇ ರಾತ್ರಿಯಲ್ಲಿ ಯೆಹೋವನು ನಾತಾನನಿಗೆ ಆಜ್ಞಾಪಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಅಂದು ರಾತ್ರಿ ನಾತಾನನಿಗೆ ಯೆಹೋವನು ಹೀಗೆ ಹೇಳಿದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ, ಅಧ್ಯಾಯವನ್ನು ನೋಡಿ |