2 ಸಮುಯೇಲ 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು. ಅಧ್ಯಾಯವನ್ನು ನೋಡಿ |