2 ಸಮುಯೇಲ 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ ಹದದೆಜೆರನ ಪಟ್ಟಣಗಳಿಂದ ಬೆಟಹದಿಂದಲೂ ಬೇರೋತೈಯಿಂದಲೂ ಅಪಾರ ತಾಮ್ರವನ್ನು ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹದದೆಜೆರನಿಗೆ ಸೇರಿದ ನಗರಗಳಾದ ಬೆಟಹ ಮತ್ತು ಬೇರೋತೈಗಳಿಂದ ಹಿತ್ತಾಳೆಯ ಅನೇಕಾನೇಕ ವಸ್ತುಗಳನ್ನು ದಾವೀದನು ವಶಪಡಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ, ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿ |