Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿದ್ದ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿದ್ದ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ರಾಜನಾದ ದಾವೀದನು ಲೋದೆಬಾರಿನಲ್ಲಿ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಯೋನಾತಾನನ ಮಗನನ್ನು ಕರೆತರಲು ಸೇವಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅರಸ ದಾವೀದನು ಲೋದೆಬಾರಿನಲ್ಲಿರುವ ಅಮ್ಮಿಯೇಲನ ಮಗ ಮಾಕೀರನ ಮನೆಯಿಂದ ಅವನನ್ನು ಕರೆಯಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:5
3 ತಿಳಿವುಗಳ ಹೋಲಿಕೆ  

ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.


ಅರಸನು, “ಅವನು ಎಲ್ಲಿರುತ್ತಾನೆ?” ಎಂದು ಅವನನ್ನು ಕೇಳಲು ಚೀಬನು, “ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.


ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು