3 ಯೋಹಾನನು 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇಮೇತ್ರಿಯನನ್ನು ಕುರಿತಾಗಿ ಎಲ್ಲರೂ ಒಳ್ಳೆಯದನ್ನೇ ಮಾತನಾಡುತ್ತಾರೆ. ಅಷ್ಟೇ ಅಲ್ಲದೆ ಸತ್ಯವೇ ಅವನ ಪರವಾಗಿ ಸಾಕ್ಷಿಕೊಡುತ್ತದೆ. ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ದೆಮೆತ್ರಿ ಮನ್ತಲ್ಯಾ ಮಾನ್ಸಾಚ್ಯಾ ವಿಶಯಾತ್ ಬರೆ ಬೊಲ್ತ್ಯಾತ್, ಅನಿ ತೊ ಅಪ್ನಿಚ್ ಸಾಕ್ಷಿ ದಿತಾ, ಅನಿ ಅಮಿಬಿ ಸಾಕ್ಷಿ ದಿತಾಂವ್ ಅನಿ ಅಮಿ ಸಾಂಗ್ತಲೆ ಖರೆ ತೆಚ್ಯಾ ವಾಂಗ್ಡಾ ಮಿಳ್ವುತಾಂವ್. ಅಮಿ ಸಾಂಗ್ತಲೆ ಖರೆ ಮನುನ್ ತುಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |