Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನಿನಗೆ ಬರೆಯಬೇಕಾದ ಅನೇಕ ವಿಷಯಗಳಿವೆ, ಆದರೆ ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗಿಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ನಿನಗೆ ತಿಳಿಸಬೇಕಾದುದು ಇನ್ನೂ ಎಷ್ಟೋ ಇದೆ. ಕಾಗದಪತ್ರಗಳ ಮೂಲಕ ತಿಳಿಸಲು ನನಗಿಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನಗೆ ಬರೆಯತಕ್ಕ ಅನೇಕ ಸಂಗತಿಗಳಿದ್ದವು, ಆದರೆ ಮಸಿ ಲೇಖನಿಗಳನ್ನು ತೆಗೆದುಕೊಂಡು ಬರೆಯುವದಕ್ಕೆ ನನಗಿಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ನಿನಗೆ ಹೇಳಲಿಚ್ಛಿಸುವ ಅನೇಕ ವಿಚಾರಗಳಿವೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲು ಇಚ್ಛಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಬರೆಯತಕ್ಕ ಅನೇಕ ವಿಷಯಗಳಿವೆ. ಆದರೆ ಮಸಿ ಮತ್ತು ಲೇಖನಿಗಳಿಂದ ಬರೆಯುವುದಕ್ಕೆ ನನಗಿಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ತುಕಾ ಅನಿ ಲೈ ಲಿವ್ತಲೆ ಹಾಯ್, ಖರೆ ಹೆ ಸಗ್ಳೆ ಪೆನ್ನಾನ್ ಅನಿ ಶಾಯಿನ್ ಲಿವ್ಕ್ ಮಾಕಾ ಮನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:13
2 ತಿಳಿವುಗಳ ಹೋಲಿಕೆ  

ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.


ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು