3 ಯೋಹಾನನು 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. ಸಭೆಗೆ ಕೆಲವು ಮಾತುಗಳನ್ನು ಬರೆದಿದ್ದೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ನಾವು ಈ ಸಹೋದರರಿಗೆ ಸಹಾಯ ಮಾಡಬೇಕು. ನಾವು ಅವರಿಗೆ ಸಹಾಯಮಾಡಿದಾಗ, ಸತ್ಯಕ್ಕೋಸ್ಕರ ಅವರು ಮಾಡುವ ಕಾರ್ಯದಲ್ಲಿ ನಾವೂ ಪಾಲುಗಾರರಾಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಉಪಚರಿಸಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅಸೆ ರ್‍ಹಾತಾನಾ ಅಮಿ ಹ್ಯಾ ಲೊಕಾಕ್ನಿ ಮಜತ್ ಕರ್ತಲೊ ಅಮ್ಚೊ ಖಾಯ್ದೊ. ಹೆಚ್ಯಾ ವೈನಾ ಖರೆ ಕಾಯ್ ಹಾಯ್ ತೆ ಪ್ರಚಾರ್ ಕರ್ತಲ್ಯಾ ಕಾಮಾಕ್ ಅಮಿಬಿ ತೆಂಚ್ಯಾ ವಾಂಗ್ಡಾ ಎಕ್ ಹೊತಾಂವ್. ಅಧ್ಯಾಯವನ್ನು ನೋಡಿ |