ಅಪೊಸ್ತಲರ ಕೃತ್ಯಗಳು 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನವಾಗುವುದು” ಎಂದು ಆತನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಕಶ್ಯಾಕ್ ಮಟ್ಲ್ಯಾರ್ ಜುವಾಂವಾನ್ ಪಾನಿಯಾನ್ ಬಾಲ್ತಿಮ್ ದಿಲ್ಯಾನ್, ಖರೆ ಅನಿ ಎಕ್ ಉಲ್ಲ್ಯಾ ದಿಸಾನಿ ತುಮ್ಕಾ ಪವಿತ್ರ್ ಆತ್ಮ್ಯಾನಿ ಬಾಲ್ತಿಮ್ ದಿವ್ನ್ ಹೊತಾ. ಅಧ್ಯಾಯವನ್ನು ನೋಡಿ |