ಅಪೊಸ್ತಲರ ಕೃತ್ಯಗಳು 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದಕ್ಕೆ ಪೇತ್ರನು - ಬೇಡವೇ ಬೇಡ ಸ್ವಾಮೀ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ ಅಶುದ್ಧಪದಾರ್ಥವನ್ನಾಗಲಿ ತಿಂದವನಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ಪೆದ್ರುನ್ “ಧನಿಯಾ ಮಿಯಾ ತಸೆ ಕರಿನಾ! ಭ್ರಸ್ಟ್ ಹೊಲ್ಲೆ ಅನಿ ಅಶುದ್ದ್ ಅಸಲ್ಲೆ ಮಿಯಾ ಕನ್ನಾಬಿ ಖಾಲ್ಲೊ ನ್ಹಯ್” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |