ಅಪೊಸ್ತಲರ ಕೃತ್ಯಗಳು 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪೇತ್ರನು ತನ್ನ ದರ್ಶನವನ್ನು ಕುರಿತು ಇನ್ನೂ ಆಲೋಚಿಸುತ್ತಿರುವಾಗ ಪವಿತ್ರಾತ್ಮ ಅವರು, “ಇಗೋ, ಮೂರು ಜನರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಪೇತ್ರನು ಆ ದರ್ಶನದ ವಿಷಯದಲ್ಲಿ ಆಲೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ - ಅಗೋ, ಇಬ್ಬರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈ ದರ್ಶನದ ಬಗ್ಗೆ ಪೇತ್ರನು ಇನ್ನೂ ಆಲೋಚಿಸುತ್ತಿದ್ದನು. ಆದರೆ ಪವಿತ್ರಾತ್ಮನು ಅವನಿಗೆ, “ಇಗೋ, ನಿನ್ನನ್ನು ಮೂರು ಜನರು ಹುಡುಕುತ್ತಾ ಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಪೇತ್ರನು ಇನ್ನೂ ಆ ದರ್ಶನದ ಬಗ್ಗೆ ಯೋಚಿಸುತ್ತಿರಲು, ಪವಿತ್ರಾತ್ಮ ದೇವರು ಅವನಿಗೆ, “ಸೀಮೋನನೇ ಇಗೋ, ಮೂವರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಪೆದ್ರು ತ್ಯಾ ದರ್ಶನಾಚ್ಯಾ ವಿಶಯಾತ್ ಅಜುನ್ ಬಿ ಯವ್ಜುನ್ಗೆತ್ ಹೊತ್ತೊ, ಖರೆ ಪವಿತ್ರ್ ಆತ್ಮ್ಯಾನ್ ತೆಕಾ, ಸಿಮಾವ್ ತುಕಾ ಹುಡ್ಕುಂಗೆತ್ ತಿನ್ ಲೊಕಾ ಯೆಲಾತ್, ಅಧ್ಯಾಯವನ್ನು ನೋಡಿ |