Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ಬಂದೆನು. ಈಗ ನೀವು ನನ್ನನ್ನು ಕರಿಸಿದ ಉದ್ದೇಶವೇನು ನನಗೆ ತಿಳಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದ್ದರಿಂದ, ನನ್ನನ್ನು ಇಲ್ಲಿಗೆ ಬರಬೇಕೆಂದು ಕರೆದ ಜನರೊಂದಿಗೆ ನಾನು ವಾದಮಾಡಲಿಲ್ಲ. ಆದರೆ ನೀವು ನನ್ನನ್ನು ಯಾಕೆ ಕರೆಸಿದಿರೆಂದು ದಯವಿಟ್ಟು ಈಗ ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದ್ದರಿಂದ ನನ್ನನ್ನು ಕರೆಕಳುಹಿಸಿದಾಗ ಯಾವ ಆಕ್ಷೇಪಣೆ ಮಾಡದೆ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಕರೆಕಳುಹಿಸಿದ ಕಾರಣವನ್ನು ಈಗ ನಾನು ತಿಳಿಯಬಹುದೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತಸೆ ಹೊವ್ನ್, ಮಾಕಾ ಹಿತ್ತೆ ಯೆ ಮನುನ್ ಬಲ್ವಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಮಿಯಾ ವಾದ್ ಕರುಕ್‍ ನಾ, ಖರೆ ತುಮಿ ಮಾಕಾ ಕಶ್ಯಾಕ್ ಬಲ್ವುಲ್ಯಾಸಿ ಮನ್ತಲೆ ದಯಾ ಕರುನ್ ಅತ್ತಾ ಸಾಂಗಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:29
5 ತಿಳಿವುಗಳ ಹೋಲಿಕೆ  

ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.


ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು