ಅಪೊಸ್ತಲರ ಕೃತ್ಯಗಳು 10:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅದಕ್ಕೆ ಕೊರ್ನೇಲ್ಯನು - ನಾನು ನಾಲ್ಕು ದಿವಸಗಳ ಹಿಂದೆ ಮಧ್ಯಾಹ್ನದ ಮೇಲೆ ಮೂರು ಗಂಟೆಗೆ ನಡೆಯತಕ್ಕ ದೇವರ ಪ್ರಾರ್ಥನೆಯನ್ನು ಇಷ್ಟು ಹೊತ್ತಿನವರೆಗೂ ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಕೊರ್ನೇಲ್ಯನು, “ನಾಲ್ಕು ದಿನಗಳ ಹಿಂದೆ ಈ ಸಮಯದಲ್ಲಿ ಅಂದರೆ, ಮಧ್ಯಾಹ್ನ ಮೂರು ಗಂಟೆಯ ಸಮಯದಲ್ಲಿ ನಾನು ನನ್ನ ಮನೆಯಲ್ಲಿದ್ದುಕೊಂಡು ಪ್ರಾರ್ಥನೆ ಮಾಡುತ್ತಿದ್ದೆನು. ಆಗ ಫಕ್ಕನೆ ಹೊಳೆಯುತ್ತಿರುವ ವಸ್ತ್ರ ಧರಿಸಿದ್ದ ಒಬ್ಬನು ನನ್ನೆದುರು ಬಂದು ನಿಂತುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತನ್ನಾ ಕೊರ್ನೆಲಾನ್, “ತಿನ್ ದಿಸಾಂಚ್ಯಾ ಫಾಟ್ಲ್ಯಾ ದಿಸಿ, ಮಿಯಾ ಮಾಜ್ಯಾ ಘರಾತ್ ಮಾಗ್ನಿ ಕರಿತ್ ಹೊತ್ತೊ, ತನ್ನಾ ಸುಮಾರ್ ದೊಪಾರ್ಚೆ ತಿನ್ ಗಂಟೆ ಯೆಳ್ ಹೊಲ್ಲೊ, ಎಗ್ದಮ್ ಮಾಜ್ಯಾ ಫಿಡ್ಯಾತ್ ಎಕ್ ಮಾನುಸ್ ಯೆವ್ನ್ ಇಬೆ ರ್‍ಹಾಲೊ ತೆನಿ ನೆಸಲ್ಲೆ ಕಪ್ಡೆ ಉಜ್ವೊಡಾ ಸಾರ್ಕೆ ಹೊಳ್ವಿತ್. ಅಧ್ಯಾಯವನ್ನು ನೋಡಿ |