ಅಪೊಸ್ತಲರ ಕೃತ್ಯಗಳು 10:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಪೇತ್ರನು ಮಾತನಾಡುತ್ತಿದ್ದಂತೆ ಅವನ ಉಪದೇಶವನ್ನು ಕೇಳುತ್ತಿದ್ದ ಎಲ್ಲರ ಮೇಲೆ ಪವಿತ್ರಾತ್ಮ ಇಳಿದುಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಪೇತ್ರನು ಈ ಮಾತುಗಳನ್ನು ಇನ್ನೂ ಹೇಳುತ್ತಿರುವಾಗ ಅವನ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮವರವು ಇಳಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಪೇತ್ರನು ಇನ್ನೂ ಹೀಗೆ ಹೇಳುತ್ತಿರುವಾಗಲೇ, ಅವನ ಉಪದೇಶವನ್ನು ಕೇಳುತ್ತಿದ್ದವರ ಮೇಲೆ ಪವಿತ್ರಾತ್ಮನು ಇಳಿದು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಪೇತ್ರನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ, ಆ ಸಂದೇಶವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮ ದೇವರು ಇಳಿದು ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಪೆದ್ರು ಅಶೆ ಸಾಂಗುನ್ಗೆತ್ ರ್‍ಹಾತಾನಾಚ್ ತೆಚಿ ಬರಿ ಖಬರ್ ಆಯ್ಕಲ್ಯಾಂಚ್ಯಾ ವರ್‍ತಿ ಪವಿತ್ರ್ ಆತ್ಮೊ ಉತ್ರುನ್ ಯೆಲೊ. ಅಧ್ಯಾಯವನ್ನು ನೋಡಿ |