ಅಪೊಸ್ತಲರ ಕೃತ್ಯಗಳು 10:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಅವರು ಬೇರಬೇರೆ ಭಾಷೆಗಳನ್ನು ಮಾತಾಡುತ್ತಾ ದೇವರಿಗೆ ಸ್ತೋತ್ರ ಸಲ್ಲಿಸುತ್ತಿರುವುದನ್ನು ಆ ಯೆಹೂದ್ಯ ವಿಶ್ವಾಸಿಗಳು ಕೇಳಿದರು. ಬಳಿಕ ಪೇತ್ರನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಏಕೆಂದರೆ ಅವರು ಅನ್ಯಭಾಷೆಗಳಲ್ಲಿ ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಿದ್ದುದನ್ನು ಅವರು ಕೇಳಿಸಿಕೊಂಡರು, ಆಗ ಪೇತ್ರನು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ಪೆದ್ರುಚ್ಯಾ ವಾಂಗ್ಡಾ ಯೆಲ್ಲ್ಯಾ ಲೊಕಾಕ್ನಿ ಕೊನ್ ತರಿ ತೆಂಕಾ ಪಾನಿಯಾನ್ ಬಾಲ್ತಿಮ್ ಕರುನ್ ಘೆಯ್ನಾ ಸಾರ್ಕೆ ಅಡ್ಕಳ್ ಕರುಕ್ ಹೊಯ್ಲ್ ಕಾಯ್? ಅಧ್ಯಾಯವನ್ನು ನೋಡಿ |