Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅನಂತರ ಅವರಿಗೆ ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನ ಪಡೆಯುವಂತೆ ಆಜ್ಞಾಪಿಸಿದನು. ಅದಾದ ಬಳಿಕ ತಮ್ಮೊಡನೆ ಕೆಲವು ದಿನ ಇರಬೇಕೆಂದು ಪೇತ್ರನನ್ನು ಆ ಜನರು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅವರಿಗೆ - ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆಮೇಲೆ ಅವರು ಅವನನ್ನು - ಇನ್ನೂ ಕೆಲವು ದಿವಸ ಇರಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಲು ಅವರಿಗೆ ಅಪ್ಪಣೆಕೊಟ್ಟನು. ಬಳಿಕ ಅವರು ತಮ್ಮೊಂದಿಗೆ ಕೆಲವು ದಿನಗಳವರೆಗೆ ಇರಬೇಕೆಂದು ಪೇತ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆಗ ಅವರು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದುವಂತೆ ಆಜ್ಞಾಪಿಸಿದನು. ಅನಂತರ ಕೆಲವು ದಿನ ಅಲ್ಲಿಯೇ ಇರಬೇಕೆಂದು ಅವರು ಪೇತ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಜೆಜುಚ್ಯಾ ನಾವಾನ್ ಪಾನಿಯಾತ್ ಬಾಲ್ತಿಮ್ ಕರುನ್ ಘೆವ್ಕ್ ಪೆದ್ರುನ್ ತೆಂಕಾ ಹುಕುಮ್ ದಿಲ್ಯಾನ್, ತೆಚ್ಯಾ ಮಾನಾ ಥೊಡ್ಯಾ ದಿಸಾಂಚ್ಯಾ ಪತರ್ ಅಪ್ಲ್ಯಾ ವಾಂಗ್ಡಾ ರಾವ್ಚೆ ಮನುನ್ ತ್ಯಾ ಲೊಕಾನಿ ಪೆದ್ರುಕ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:48
9 ತಿಳಿವುಗಳ ಹೋಲಿಕೆ  

ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು


ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.


ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


(ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),


ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.


ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು