ಅಪೊಸ್ತಲರ ಕೃತ್ಯಗಳು 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನು, ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದು ಹೇಳಿ ದೂತನು ಅದೃಶ್ಯನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿ ಅದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೀಮೋನನು ಚರ್ಮಕಾರನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಚರ್ಮಕಾರನಾದ ಸೀಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದಾನೆ. ಆ ಮನೆ ಸಮುದ್ರ ತೀರದಲ್ಲಿದೆ,” ಎಂದು ದೇವದೂತನು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಸಿಮಾವ್ ಚಮ್ಡ್ಯಾಚೆ ಕಾಮ್ ಕರ್ತಲ್ಯಾ ಮಾನ್ಸಾಚ್ಯಾ ಘರಾತ್ ರ್‍ಹಾಯ್, ತೆಜೆ ಘರ್ ಸಮುಂದ್ರಾಚ್ಯಾ, ದಂಡೆಕ್ ಹಾಯ್” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |